Jumat, 13 Maret 2015

ಮುಂಗಾರು ಮಳೆಯೇ ಏನು ನಿನ್ನ ಹನಿಗಳ ಲೀಲೆ...

Salam persahabatan buat Sobat semua !, kabar baik tentunya bagi Sobat semua. Sekarang kita akan mengulas tentang ಮುಂಗಾರು ಮಳೆಯೇ ಏನು ನಿನ್ನ ಹನಿಗಳ ಲೀಲೆ...."ಚಿತ್ರ: ಮುಂಗಾರು ಮಳೆ
ಸಂಗೀತ: ಮನೋಮೂರ್ತಿ
ಹಾಡಿದವರು: ಸೋನು ನಿಗಮ್


ಮುಂಗಾರು ಮಳೆಯೇ ಏನು ನಿನ್ನ ಹನಿಗಳ ಲೀಲೆ
ನಿನ್ನ ಮುಗಿಲ ಸಾಲೇ ಧರೆಯ ಕೊರಳ ಪ್ರೇಮದಮಾಲೆ
ಸುರಿವ ಒಲುಮೆಯ ಜಡಿಮಳೆಗೆ ಪ್ರೀತಿ ಮೂಡಿದೆ
ಯಾವ ಚಿಪ್ಪಿನಲ್ಲಿ ಯಾವ ಹನಿಯು ಮುತ್ತಾಗುವುದೋ
ಒಲವು ಎಲ್ಲಿ ಕುಡಿ ಒಡೆಯುವುದೋ ತಿಳಿಯದಾಗಿದೆ
ಮುಂಗಾರು ಮಳೆಯೇ ಏನು ನಿನ್ನ ಹನಿಗಳ ಲೀಲೆ...

ಭುವಿ ಕೆನ್ನೆ ತುಂಬಾ ಮುಗಿಲು ಸುರಿದ ಮುತ್ತಿನ ಗುರುತು
ನನ್ನ ಎದೆಯ ತುಂಬಾ ಅವಳು ಬಂದ ಹೆಜ್ಜೆಯ ಗುರುತು
ಹೆಜ್ಜೆ ಗೆಜ್ಜೆಯಾ ಸವಿಸದ್ದು ಪ್ರೇಮನಾದವೋ....
ಎದೆ ಮುಗಿಲಿನಲ್ಲಿ ರಂಗು ಚೆಲ್ಲಿ ನಿಂತಳು ಅವಳು
ಬರೆದು ಹೆಸರ ಕಾಮನಬಿಲ್ಲು ಏನು ಮೋಡಿಯೋ
ಮುಂಗಾರು ಮಳೆಯೇ ಏನು ನಿನ್ನ ಹನಿಗಳ ಲೀಲೆ...

ಯಾವ ಹನಿಗಳಿಂದ ಯಾವ ನೆಲವು ಹಸಿರಾಗುವುದೋ
ಯಾರ ಸ್ಪರ್ಶದಿಂದ ಯಾರ ಮನವು ಹಸಿಯಾಗುವುದೋ
ಯಾರ ಉಸಿರಲ್ಯಾರ ಹೆಸರೋ ಯಾರು ಬರೆದರೋ
ಯಾವ ಪ್ರೀತಿ ಹೂವು ಯಾರ ಹೃದಯದಲ್ಲರಳುವುದೋ
ಯಾರ ಪ್ರೇಮ ಪೂಜೆಗೆ ಮುಡಿಪೋ ಯಾರು ಬಲ್ಲರೋ
ಮುಂಗಾರು ಮಳೆಯೇ ಏನು ನಿನ್ನ ಹನಿಗಳ ಲೀಲೆ...

ಒಲವ ಚಂದಮಾಮ ನಗುತ ಬಂದ ಮನದಂಗಳಕೆ
ಪ್ರೀತಿ ಬೆಳಕಿನಲ್ಲಿ ಹೃದಯ ಹೊರಟಿದೆ ಮೆರವಣಿಗೆ
ಅವಳ ಪ್ರೇಮದೂರಿನ ಕಡೆಗೆ ಪ್ರೀತಿ ಪಯಣವೋ..
ಪ್ರಣಯದೂರಿನಲ್ಲಿ ಕಳೆದು ಹೋಗೊ ಸುಖವ ಇಂದು
ಧನ್ಯನಾದೆ ಪಡೆದುಕೊಂಡು ಹೊಸ ಜನ್ಮವೋ
ಮುಂಗಾರು ಮಳೆಯೇ ಏನು ನಿನ್ನ ಹನಿಗಳ ಲೀಲೆ...."
Source : http://www.kannada-lyrics.in/2008/04/blog-post_6656.html

         Saya banyak berharap kepda para pembaca yang budiman sudi memberikan kritik dan saran yang membangun kepada saya tentang ಮುಂಗಾರು ಮಳೆಯೇ ಏನು ನಿನ್ನ ಹನಿಗಳ ಲೀಲೆ... demi bahasan-bahasan lainnya di kesempatan-kesempatan berikutnya. Semoga bahasan ini berguna bagi saya pada khususnya juga para pembaca yang budiman pada umumnya.



Video yang berkaitan dengan ಮುಂಗಾರು ಮಳೆಯೇ ಏನು ನಿನ್ನ ಹನಿಗಳ ಲೀಲೆ...


0 comments:

Posting Komentar